October 5, 2024

ಮೂಡಿಗೆರೆ ತಾಲ್ಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ದೇವರುಂದ ಶ್ರೀ ಪ್ರಸನ್ನ ರಾಮೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ.

ಇಂದು ಬೆಳಿಗ್ಗೆಯಿಂದ ವಿವಿಧ ಪೂಜಾ ಕಾರ್ಯಗಳು ನೆರವೇರಲಿದ್ದು ರಾತ್ರಿ ಶಿವಜಾಗರಣೆ ನಡೆಯಲಿದ್ದು, ಆಧ್ಯಾತ್ಮಿಕ ಪ್ರವಚನ, ಭಜನೆ ಮತ್ತು ಭಕ್ತಿಗೀತೆಗಳ ಮೂಲಕ ಶಿವಪಾರಾಯಣ ನಡೆಯಲಿದೆ.

ನಾಳೆ ಭಾನುವಾರದಂದು ವಿವಿಧ ಪೂಜಾ ಕಾರ್ಯಗಳು ಏರ್ಪಟ್ಟಿವೆ. ಸೋಮವಾರ ಕ್ಷೇತ್ರದಲ್ಲಿ ಶ್ರೀ ದಿವ್ಯ ರಥಾರೋಹಣ ಮತ್ತು ಶ್ರೀ ದಿವ್ಯ ಮಹಾರಥೋತ್ಸವ ನೆರವೇರಲಿದೆ.
ಮಹಾರಥೋತ್ಸವದ ದಿನ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ.

ಈ ಎಲ್ಲಾ ಧಾರ್ಮಿಕ ಕಾರ್ಯಗಳಲ್ಲಿ ಸಾರ್ವಜನಿಕರು ಭಾಗವಹಿಸಿ ಶಿವಕೃಪೆಗೆ ಪಾತ್ರರಾಗಬೇಕೆಂದು ಶ್ರೀ ಪ್ರಸನ್ನ ರಾಮೇಶ್ವರ ದೇವಸ್ಥಾನ ಸಮಿತಿಯವರು ಕೋರಿದ್ದಾರೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ