October 5, 2024

Month: March 2023

ಚೆಕ್ ಬೌನ್ಸ್ ಪ್ರಕರಣವೊಂದರಲ್ಲಿ ಜನಪ್ರತಿನಿಧಿಗಳ ನ್ಯಾಯಾಲಯದಿಂದ ಬಂಧನ ವಾರಂಟ್ ಪಡೆದಿದ್ದ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿಯವರಿಗೆ ಇಂದು ಕೊಂಚ ನಿರಾಳತೆ...
ಹಿರಿಯ ರಾಜಕೀಯ ಮುಖಂಡ ರಾಜ್ಯ ಗೃಹಮಂಡಳಿ ಮಾಜಿ ಅಧ್ಯಕ್ಷ ಜಿ.ಹೆಚ್. ಹಾಲಪ್ಪಗೌಡ ಬಿ.ಜೆ.ಪಿ. ತೊರೆದು ಕಾಂಗ್ರೇಸ್ ಪಕ್ಷ ಸೇರಿದ್ದಾರೆ....
ಜಾತ್ಯಾತೀತ ಜನತಾದಳ(ಜೆ.ಡಿ.ಎಸ್) ರಾಜ್ಯ ಹಿಂದುಳಿದ ವರ್ಗಗಳ ವಿಭಾಗದ ಕಾರ್ಯಾಧ್ಯಕ್ಷರಾಗಿ ನಿಡುವಾಳೆ ಚಂದ್ರು ಅವರು ನೇಮಕವಾಗಿದ್ದಾರೆ. ಜೆ.ಡಿ.ಎಸ್. ರಾಜ್ಯಾಧ್ಯಕ್ಷರಾದ ಸಿ.ಎಂ....
ಚುನಾವಣೆ ಮಾದರಿ ನೀತಿ ಸಂಹಿತೆ ಜಾರಿಯಾದ ಮರುದಿನವೇ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ವಿರುದ್ಧ ಪ್ರಕರಣ ದಾಖಲಾಗಿದೆ. ಸ್ವಸಹಾಯ ಗುಂಪುಗಳಿಗೆ...
ಚಿಕ್ಕಮಗಳೂರು ಜಿಲ್ಲೆಯ ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳ ವಿರುದ್ಧ ಕಾಂಗ್ರೇಸ್ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ. ಡಿ.ಸಿ. ಮತ್ತು...
ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮೂಡಿಗೆರೆ ಮೀಸಲು ಕ್ಷೇತ್ರದಿಂದ ಬಹುಜನ ಸಮಾಜ ಪಕ್ಷ (ಬಿಎಸ್ಪಿ) ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಲು...
ಚುನಾವಣೆಗಳಲ್ಲಿ ಮತದಾನ ಮಾಡದೇ ಬಹಿಷ್ಕಾರ ಮಾಡುವುದು ಸರಿಯಲ್ಲ ಎಂದು ಜಾಗೃತ ಮತದಾರರ ವೇದಿಕೆಯ ರಾಜ್ಯಾಧ್ಯಕ್ಷ ಮಹೇಂದ್ರಕುಮಾರ್ ಫಲ್ಗುಣಿ ತಿಳಿಸಿದ್ದಾರೆ....
ಆಲ್ದೂರು ಪಟ್ಟಣದ ಪೂರ್ಣಪ್ರಜ್ಞಾ ಶಾಲೆಯ ಬಳಿ ರಸ್ತೆಗೆ ಅಳವಡಿಸಿದ್ದ ಅವೈಜ್ಞಾನಿಕ ಹಂಪ್ಸ್ ಗೆ ಮತ್ತೊಂದು ಜೀವ ಬಲಿಯಾಗಿದೆ. ಹಂಪ್...
ಕಾರು ಮತ್ತು ಸ್ಕೂಟಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ನಡೆದಿದೆ....
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ