October 5, 2024

ಪ್ರಸಿದ್ಧ ಧಾರ್ಮಿಕ ಕ್ಷೇತ್ರ ದೇವವೃಂದದಲ್ಲಿ ಯುಗಾದಿ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಲಿವೆ.

ದೇವವೃಂದ ಶ್ರೀ ರಾಮೇಶ್ವರ ಸ್ವಾಮಿ ಸನ್ನಿಧಿಯಲ್ಲಿ ದಿನಾಂಕ 20-03-2023ರಿಂದ 24-03-2023ರವರೆಗೆ ಧಾರ್ಮಿಕ ಪೂಜಾ ಕಾರ್ಯಗಳು, ಉತ್ಸವಗಳು, ಆಧ್ಯಾತ್ಮಿಕ ಕಾರ್ಯಕ್ರಮಗಳು ನಡೆಯಲಿವೆ.

ದಿನಾಂಕ 22-03-2023ರಂದು ಶ್ರೀ ಪಾರ್ವತಿ ಪ್ರಸನ್ನ ರಾಮೇಶ್ವರ ದೇವರ ಶ್ರೀ ದಿವ್ಯ ರಥೋತ್ಸವ ನಡೆಯಲಿದೆ.

ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಸಾತ್ವಿಕ ಸದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ದೇವರುಂದ ಶ್ರೀ ಪ್ರಸನ್ನ ರಾಮೇಶ್ವರ ದೇವಾಸ್ಥಾನ ಸಮಿತಿಯ ಪದಾಧಿಕಾರಿಗಳು ಮತ್ತು ದೇವರುಂದ ಗ್ರಾಮಸ್ಥರು ಸುಸ್ವಾಗತ ಕೋರಿದ್ದಾರೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ