October 5, 2024

ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿನ ಘಟನೆ ಚಿಕ್ಕಮಗಳೂರಿನ ಎಪಿಎಂಸಿ ಬಳಿ ನಡೆದಿದೆ. ಬುಧವಾರ ಸಂಜೆ 4ಗಂಟೆ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ.

ಚಿಕ್ಕಮಗಳೂರಿನಿಂದ ಕಡೂರು ಕಡೆ ತೆರಳುತ್ತಿದ್ದ ಬಸ್ ನಗರದ ಎಪಿಎಂಸಿ ಬಳಿ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದೆ. ಸಾವನ್ನಪ್ಪಿದವರನ್ನು ಜಾವಗಲ್ ಮೂಲದ ಶ್ರೀಧರ್ (24) ಚಿಕ್ಕಮಗಳೂರಿನ ದಂಟರಮಕ್ಕಿ ಸಮೀಪದ ದಯಾನಂದ್ (30) ಎಂದು ಗುರುತಿಸಲಾಗಿದೆ

ಬಸ್ ಬೈಕ್ ಗೆ ಡಿಕ್ಕಿ ಹೊಡೆದ ತಕ್ಷಣ ಕೆಎಸ್‌ಆರ್‌ಟಿಸಿ ಬಸ್ ಚಾಲಕ ಬಸ್ ಬಿಟ್ಟು ಪರಾರಿಯಾಗಿದ್ದಾರೆ. ಸ್ಥಳೀಯರು ಚಾಲಕನ ‌ವಿರುದ್ಧ ಆಕ್ರೋಶವನ್ನು ಹೊರಹಾಕಿದರು. ಈ ಕುರಿತು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ