October 5, 2024

ಕಾರು ಮತ್ತು ಸ್ಕೂಟಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲ್ಲೂಕಿನ ಬೆಟ್ಟದಹಳ್ಳಿ ಎಂಬಲ್ಲಿ ಈ ಘಟನೆ ನಡೆದಿದೆ.

ತರೀಕೆರೆ ತಾಲ್ಲೂಕಿನ ಕೋಡಿಕ್ಯಾಂಪ್ ನಿವಾಸಿಗಳಾದ ಅಜೀಮ್ ಮತ್ತು ಬಿಲಾಲ್ ಮೃತಪಟ್ಟ ದುರ್ದೈವಿಗಳು.

ಸ್ಕೂಟಿಯಲ್ಲಿ ಸಾಗುತ್ತಿದ್ದ ಈ ಯುವಕರು ಎದುರಿನಿಂದ ಬಂದ ಕಾರಿಗೆ ಮುಖಾಮುಖಿ ಡಿಕ್ಕಿಯಾಗಿದ್ದು ಅಪಘಾತದ ರಭಸಕ್ಕೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ