October 5, 2024

ಜೇಸಿಐ ಮೂಡಿಗೆರೆ ವತಿಯಿಂದ ವಲಯಮಟ್ಟದ ತರಬೇತಿಯನ್ನು ಹಮ್ಮಿಕೊಳ್ಳಲಾಗಿತ್ತು.

ಮೂಡಿಗೆರೆ ಜೇಸಿಐ ಭವನದಲ್ಲಿ CAPP- (Chairmenship And Parlimentary Procedures) ಅಧ್ಯಕ್ಷೀಯ ಮತ್ತು ಸಂಸದೀಯ ನಡಾವಳಿಕೆಗಳು ವಿಷಯದ ಬಗ್ಗೆ ಹಮ್ಮಿಕೊಂಡಿದ್ದ ತರಬೇತಿಯಲ್ಲಿ ವಲಯದ ವಿವಿಧ ಜೇಸಿಐ ಘಟಕಗಳ ಸದಸ್ಯರು ಭಾಗವಹಿಸಿದ್ದರು.

ತರಬೇತಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಸೀನಿಯರ್ ಮೆಂಬರ್ ಅಸೋಷಿಯೇಷನ್ ವಲಯ ಕಾರ್ಯದರ್ಶಿ ಹೆಚ್.ಕೆ. ಯೋಗೇಶ್, ಮೂಡಿಗೆರೆ ಜೇಸಿಐ ಪೂರ್ವಾಧ್ಯಕ್ಷ ಬಿ.ಎನ್. ಮನಮೋಹನ್, ವಲಯ ನಿರ್ದೇಶಕ ಶರತ್ ಪಲ್ಗುಣಿ, ಮೂಡಿಗೆರೆ ಜೇಸಿಐ ಅಧ್ಯಕ್ಷೆ ಸವಿತಾ ರವಿ, ಕಾರ್ಯದರ್ಶಿ ಪ್ರದೀಪ್ ಕುನ್ನಹಳ್ಳಿ, ಕಾರ್ಯಕ್ರಮದ ನಿರ್ದೇಶಕಿ ದೀಪಿಕಾ ಪ್ರಸಾದ್ ಮುಂತಾದವರು ಉಪಸ್ಥಿತರಿದ್ದರು.

ಮುಖ್ಯ ತರಬೇತುದಾರರಾಗಿ ಶೃಂಗೇರಿಯ ವಿಜಯಕುಮಾರ್, ಸಹ ತರಬೇತುದಾರರಾಗಿ ಪ್ರವೀಣ್ ದೇಶಪಾಂಡೆ ತರಬೇತಿ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ