October 5, 2024

ಮೂಡಿಗೆರೆ ತಾಲೂಕಿನ ಕೆಂಜಿಗೆ ಗ್ರಾಮದ ಹಿರಿಯ ಕಾಫಿ ಬೆಳೆಗಾರರಾಗಿದ್ದ ಅರೆಕಲ್ ಕೆ.ಬಿ.ಪುಟ್ಟೇಗೌಡ ಇಂದು ಮುಂಜಾನೆ ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು.

ಈ ಭಾಗದ ಉತ್ತಮ ಕಾಫಿ ಬೆಳೆಗಾರರಲ್ಲಿ ಪ್ರಮುಖರಾಗಿದ್ದ ಪುಟ್ಟೇಗೌಡರು ಜನಮನ್ನಣೆ ಗಳಿಸಿದ್ದರು. ಅವರು ಇಂದು ಮುಂಜಾನೆ 2:55 ದೈವಾಧೀನರಾಗಿದ್ದು ಇಂದು ಭಾನುವಾರ ಸಂಜೆ 3:00 ಗಂಟೆಗೆ ಸ್ವಗ್ರಾಮದಲ್ಲಿ  ಅಂತ್ಯ ಕ್ರಿಯೆ ನೆರವೇರಿಸಲಾಗುತ್ತದೆ.

ಮೃತರು ಪತ್ನಿ, ಮೂವರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ