October 5, 2024

ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಬಿಷನ್ ಸಿಂಗ್ ಬೇಡಿ ಸೋಮವಾರ ನಿಧನರಾಗಿದ್ದಾರೆ. ಅವರಿಗೆ 77 ವರ್ಷ ವಯಸ್ಸಾಗಿತ್ತು.

ಭಾರತದ ಹೆಸರಾಂತ ಸ್ಪಿನ್ನರ್ ಆಗಿದ್ದ ಅವರು 1967 ಮತ್ತು 1979 ರ ನಡುವೆ ಭಾರತಕ್ಕಾಗಿ 67 ಟೆಸ್ಟ್ ಪಂದ್ಯಗಳನ್ನು ಆಡಿ, 266 ವಿಕೆಟ್ ಗಳನ್ನು ಪಡೆದಿದ್ದಾರೆ. 10 ಏಕದಿನ ಅಂತರಾಷ್ಟ್ರೀಯ ಪಂದ್ಯಗಳಲ್ಲಿ 7 ವಿಕೆಟ್ ಪಡೆದಿದ್ದಾರೆ.

ಇ.ಎ.ಎಸ್.ಪ್ರಸನ್ನ, ಬಿಎಸ್ ಚಂದ್ರಶೇಖರ್ ಮತ್ತು ಎಸ್. ವೆಂಕಟರಾಘವನ್ ಅವರೊಂದಿಗೆ ಬೇಡಿ, ಭಾರತದ ಸ್ಪಿನ್ ಬೌಲಿಂಗ್ ಗೆ ಮಾಂತ್ರಿಕ ಸ್ಪರ್ಶ ನೀಡಿದ ಕ್ರಿಕೆಟಿಗ.

ಬೇಡಿ ಅವರು 1990 ರಲ್ಲಿ ಭಾರತೀಯ ರಾಷ್ಟ್ರೀಯ ತಂಡದ ಮೊದಲ ವೃತ್ತಿಪರ ಮುಖ್ಯ ತರಬೇತುದಾರರಾಗಿದ್ದರು. ನಂತರ, ಬೇಡಿ ಕೆಲವು ರಾಜ್ಯ ತಂಡಗಳಿಗೆ ತರಬೇತಿ ನೀಡಿದರು. 1992-93 ಋತುವಿನಲ್ಲಿ ಪಂಜಾಬ್ ಗೆ ಏಕೈಕ ರಣಜಿ ಟ್ರೋಫಿ ಗೆಲುವಿಗೆ ಮಾರ್ಗದರ್ಶನ ನೀಡಿದ್ದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ