October 5, 2024

ಐಕಾನ್ಸ್  ಆಫ್ ಇಂಡಿಯನ್ ಬಿಸಿನೆಸ್ ಮ್ಯಾಗಜಿನ್ ಅವರು ನೀಡುವ  ಪ್ರೈಡ್ ಆಫ್ ಕರ್ನಾಟಕ ಅವಾರ್ಡ್ಸ್-2024ಗೆ ಯುವ ಉದ್ಯಮಿ ಹೊರನಾಡಿನ  ಸುಜನ್ ಜೈನ್ ಅವರು ಭಾಜನರಾಗಿದ್ದಾರೆ.

ಪ್ರವಾಸೋದ್ಯಮ ಕ್ಷೇತ್ರದಲ್ಲಿ “ಬೆಸ್ಟ್ ಹೋಂಸ್ಟೇ ಪ್ರೊವೈಡರ್ ಅಂಡ್ ಟೂರ್ ಆಪರೇಟರ್ ಇನ್ ಕರ್ನಾಟಕ” ಎಂಬ ಪ್ರಶಸ್ತಿ ಪಡೆದುಕೊಂಡಿರುತ್ತಾರೆ.

ದಿನಾಂಕ 20/01/2024 ರಂದು ಬೆಂಗಳೂರಿನಲ್ಲಿ  ನಡೆದ ಭವ್ಯ ಸಮಾರಂಭದಲ್ಲಿ ಸುಜನ್ ಅವರು ತಮ್ಮ ತಾಯಿ ಜಯಲೀಲ ಅವರೊಂದಿಗೆ ಪ್ರಶಸ್ತಿ ಸ್ವೀಕರಿಸಿದರು.

19 ವರ್ಷದ ಸುಜನ್ ಜೈನ್  ಹೊರನಾಡು ಹೊಸನೆಲ ಮಂಜಪ್ಪ ಮತ್ತು ಜಯಲೀಲ ಅವರ ಪುತ್ರ. ಇನ್ನೂ ವಿದ್ಯಾರ್ಥಿಯಾಗಿರುವ ಸುಜನ್ ಜೈನ್ ಆನ್ ಲೈನ್ ಪ್ಲಾಟ್ ಪಾರ್ಮ್ ಮೂಲಕ Ghatstays ಹೆಸರಿನಲ್ಲಿ  ರಾಜ್ಯದಾದ್ಯಂತ ಹೋಂ ಸ್ಟೇ ಮತ್ತು ಹೋಟೆಲ್ ಬುಕ್ಕಿಂಗ್ ವ್ಯವಹಾರ ನಡೆಸುತ್ತಿದ್ದಾರೆ.

ಉಜಿರೆಯ ಎಸ್.ಡಿ.ಎಂ. ಕಾಲೇಜಿನಲ್ಲಿ 2ನೆ ವರ್ಷದ ಪದವಿ ವ್ಯಾಸಾಂಗ ಮಾಡುತ್ತಿದ್ದಾರೆ. ಕಳೆದ ಜೂನ್ ಅಲ್ಲಿ ಬೆಂಗಳೂರಿನಲ್ಲಿ ನಡೆದ ಕೆ.ಟಿ.ಸಿ.ಸಿ. ಯವರ ಕರ್ನಾಟಕ ಬಿಸಿನೆಸ್ ಅವಾರ್ಡ್ ಕೂಡ ಪಡೆದುಕೊಂಡಿರುತ್ತಾರೆ

ಸುಜನ್ ತಮ್ಮ ವಿದ್ಯಾಭ್ಯಾಸದ ಜೊತೆಜೊತೆಗೆ ವ್ಯವಹಾರ ಕ್ಷೇತ್ರದಲ್ಲಿಯೂ ಯಶಸ್ಸು ಗಳಿಸಿದ್ದಾರೆ. ಅತ್ಯಂತ ಕಿರಿಯ ವಯಸ್ಸಿನಲ್ಲಿ ಉತ್ತಮ ಸಾಧನೆ ಮಾಡಿ ಪ್ರಶಂಸೆಗೆ ಒಳಗಾಗಿದ್ದಾರೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ