October 5, 2024

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿ.ಜೆ.ಪಿ. ಅಭ್ಯರ್ಥಿಯಾಗಿ ಕೋಟ ಶ್ರೀನಿವಾಸ ಪೂಜಾರಿ ನಾಮಪತ್ರ ಸಲ್ಲಿಸಿದರು. ಉಡುಪಿ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಬುಧವಾರ ಬೆಳಿಗ್ಗೆ ಕೋಟ ಶ್ರೀನಿವಾಸ ಪೂಜಾರಿಯವರು ತಮ್ಮ ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಕೆಗೂ ಮುನ್ನಾ  ಕಾರ್ಯಕರ್ತರ, ಬೆಂಗಲಿಗರ ಬೃಹತ್ ಸಮಾವೇಶ ಏರ್ಪಡಿಸಲಾಗಿತ್ತು. ನಂತರ ಮೆರವಣಿಗೆಯಲ್ಲಿ ಸಾಗಿ ಚುನಾವಣಾಧಿಕಾರಿ ವಿದ್ಯಾಕುಮಾರಿ ಅವರಿಗೆ ತಮ್ಮ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಶ್ರೀನಿವಾಸ ಪೂಜಾರಿ ಅವರಿಗೆ ಮಾಜಿ ಸಚಿವ ಸಿ.ಟಿ. ರವಿ, ವಿಧಾನಪರಿಷತ್ ಸದಸ್ಯ, ಜೆ.ಡಿ.ಎಸ್. ಮುಖಂಡ ಎಸ್.ಎಲ್. ಬೋಜೆಗೌಡ, ಶಾಸಕ ಯಶ್ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ ಸಾಥ್ ನೀಡಿದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ