October 5, 2024

ಮೂಡಿಗೆರೆ ಪಟ್ಟಣದ ಶ್ರೀ ಶನೇಶ್ವರ ಸೇವಾ ಸಮಿತಿಯಿಂದ ಸೋಮವಾರ ಶ್ರೀ ಶನೇಶ್ವರ ದೇವಸ್ಥಾನದಲ್ಲಿ 10ನೇ ವರ್ಷದ ವಾರ್ಷಿಕ ಪೂಜಾ ಮಹೋತ್ಸವ ನಡೆಯಿತು.

ಬೆಳಗ್ಗೆ 8 ಗಂಟೆಗೆ ಪುಣ್ಯಾಹ, ಗಣಪತಿ ಹೋಮ, ಕಲಾ ಹೋಮ, ನವಗ್ರಹ ಸಹಿತ ಕಲಾಹೋಮ ಶನಿಶಾಂತಿ, ಮೃತ್ಯುಂಜಯ ಶಾಂತಿ, 11.30ಕ್ಕೆ ಶ್ರೀ ಶನೇಶ್ವರ ದೇವರಿಗೆ ರುದ್ರಾಭಿಷೇಕ, ಅಲಂಕಾರ, ಮಹಾ ಮಂಗಳಾರತಿ ಪ್ರಸಾದ ವಿನಿಯೋಗದ ನಂತರ ಅನ್ನಸಂತರ್ಪಣೆ ನಡೆಯಿತು.

ವಾರ್ಷಿಕ ಪೂಜಾ ಮಹೋತ್ಸವಕ್ಕೆ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರು ಸಹಸ್ರಾರು ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ