October 5, 2024

ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ 2024-25 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಹೋಬಳಿ ಹಾಗೂ ಗ್ರಾಮ ಪಂಚಾಯತಿ ಮಟ್ಟದಲ್ಲಿ ಅನುಷ್ಠಾನಗೊಳಿಸಲು ಅಧಿಸೂಚನೆ ಆಗಿರುತ್ತದೆ ಭತ್ತದ ಬೆಳೆಗೆ ಮಿಮಾ ಕಂತು ಕಟ್ಟಲು ಆಗಸ್ಟ್ 16 ಕೊನೆಯ ದಿನಾಂಕವಾಗಿದೆ ಎಂದು ಮೂಡಿಗೆರೆ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರಾದ ಶ್ರೀಮತಿ ಸುಮಾ ಅವರು ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು : ಯೋಜನೆಯಡಿಯಲ್ಲಿ ಮೂಡಿಗೆರೆ ಹಾಗೂ ಕಳಸ ತಾಲ್ಲೂಕಿನಾದ್ಯಂತ ಭತ್ತದ ಬೆಳೆಗೆ ವಿಮೆ ನೋಂದಣಿ ಆರಂಭಗೊಂಡಿದೆ. ಭತ್ತ ಬೆಳೆಗಾರರಿಂದ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಹತ್ತಿರದ ಬ್ಯಾಂಕ್, ಸಾಮಾನ್ಯ ಸೇವಾ ಕೇಂದ್ರಗಳು ಹಾಗೂ ಗ್ರಾಮ ಒನ್ ಕೇಂದ್ರಗಳಲ್ಲಿ ನಿಗದಿತ ವಿಮಾ ಕಂತು ಎಕರೆಗೆ ರೂ 510/- ಪಾವತಿಸಿ ಬೆಳೆ ವಿಮೆಗೆ ನೋಂದಣಿ ಮಾಡಿಸಿಕೊಳ್ಳಬಹುದು ಎಂದಿದ್ಧಾರೆ.

ಹೆಚ್ಚಿನ ಮಾಹಿತಿಗಾಗಿ ರೈತ ಸಂಪರ್ಕ ಕೇಂದ್ರ ಹಾಗೂ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ