October 5, 2024

ಒಲಂಪಿಕ್ ಕುಸ್ತಿ ವಿಭಾಗದಲ್ಲಿ ಚಿನ್ನದ ಪದಕಕ್ಕೆ ಗುರಿ ಇಟ್ಟಿದ್ದ ಭಾರತದ ಮಹಿಳಾ ಕುಸ್ತಿಪಟು ವಿನೇಶ್ ಪೊಗಟ್ ಅವರು ತೂಕದ ವ್ಯತ್ಯಾಸದಿಂದ  ಸ್ಪರ್ಧೆಯಿಂದ ಅನರ್ಹರಾಗಿದ್ದಾರೆ.

ಭಾರತದ ಅಗ್ರಮಾನ್ಯ ಮಹಿಳಾ ಕುಸ್ತಿಪಟು ಪೊಗಟ್ ದೇಹ ತೂಕದಲ್ಲಿ ವ್ಯತ್ಯಾಸದಿಂದಾಗಿ ಸ್ಪರ್ಧೆಯಿಂದ ಅನರ್ಹತೆಗೆ ಒಳಗಾಗಿದ್ದಾರೆ.

ನಿಗದಿತ ತೂಕಕ್ಕಿಂತ 100 ಗ್ರಾಂ ಹೆಚ್ಚು ದೇಹತೂಕ ಕಂಡುಬಂದಿದ್ದರಿಂದ ವಿನೇಶ್ ಅವರನ್ನು ಸ್ಪರ್ಧೆಯಿಂದ ಅನರ್ಹತೆಗೊಳಿಸಲಾಗಿದೆ.

ಇದರಿಂದ ಬೆಳ್ಳಿ ಅಥವಾ ಚಿನ್ನದ ಪದಕ ಖಚಿತವಾಗಿದ್ದ ಸ್ಪರ್ಧೆಯಲ್ಲಿ ಭಾರತಕ್ಕೆ ತೀವ್ರ ನಿರಾಶೆ ಉಂಟಾಗಿದೆ.

ಈ ಬಗ್ಗೆ ವ್ಯಾಪಕವಾದ ಚರ್ಚೆಗಳು ನಡೆಯುತ್ತಿದ್ದು ಪ್ರಧಾನಿ ನರೇಂದ್ರ ಮೋದಿ ಅವರು ಸಹ ಇದರ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಭಾರತದ ಸಂಸತ್ತಿನಲ್ಲೂ ಕೂಡ ಈ ವಿಷಯ ತೀವ್ರ ಚರ್ಚೆಗೆ ಒಳಗಾಗಿದೆ

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ