October 5, 2024

ಬಾಳೆಹೊನ್ನೂರು ಪೊಲೀಸ್ ಠಾಣೆಯ ಪಿಎಸ್ಐ ರವೀಶ್ ತಮ್ಮ ಠಾಣೆಯ ನಾಲ್ವರು ಮಹಿಳಾ ಸಿಬ್ಬಂದಿಗೆ ಬಾಗಿನ ನೀಡಿ ಸಹೋದರತೆ ಮೆರೆದಿದ್ದಾರೆ.

ಗೌರಿ-ಗಣೇಶ ಹಬ್ಬದಂದು ಸಹೋದರರು ಅಕ್ಕ-ತಂಗಿಯರಿಗೆ ಬಾಗಿನ ನೀಡುತ್ತಾರೆ, ನಮ್ಮ ಠಾಣೆಯ ಮಹಿಳಾ ಪೇದೆಗಳು ನಮ್ಮ ಸಹೋದರಿಯರು ಎಂದು ಪಿಎಸ್ಐ ರವೀಶ್ ಬಾಗಿನ ಕೊಟ್ಟಿದ್ದಾರೆ.

ಅರಿಶಿನ-ಕುಂಕುಮ, ಹಣ್ಣು-ಕಾಯಿ, ಬಳೆ, ಸೀರೆ, ಸಿಹಿತಿಂಡಿ ನೀಡಿ ಗೌರವ ಸಲ್ಲಿಸಿದ್ದಾರೆ. ಪಿಎಸ್ಐ ರವೀಶ್ ಅವರ ಕಾರ್ಯಕ್ಕೆ ಠಾಣೆಯ ಸಿಬ್ಬಂದಿಗಳು ಮತ್ತು ಸಾರ್ವಜನಿಕರು ತಮ್ಮ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ