October 5, 2024

ಗಣೇಶ ವಿಸರ್ಜನೆ ವೇಳೆ ತಂದೆ, ಮಗ ಸೇರಿ ಮೂವರು ಸಾವನ್ನಪ್ಪಿರುವಂತಹ ದುರ್ಘಟನೆ ಸಂಭವಿಸಿದೆ.

ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಮಾರಸಂದ್ರ ಗ್ರಾಮ ಸಮೀಪದ ರಂಗನಹಟ್ಟಿ ಕೆರೆಯಲ್ಲಿ ಈ ದುರ್ಘಟನೆ ನಡೆದಿದೆ.  ಮೃತರನ್ನು ತಂದೆ ಮಗ, 46 ವರ್ಷದ ರೇವಣ್ಣ, 26 ವರ್ಷದ ಶರತ್ ಹಾಗೂ ದಯಾನಂದ ಎಂದು ಗುರುತಿಸಲಾಗಿದೆ.

ಗಣೇಶ ಮೂರ್ತಿ ವಿಸರ್ಜನೆಗೆ ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಪೊಲೀಸರು ಮೃತದೇಹಗಳಿಗೆ ಶೋಧ ನಡೆಸಿದ್ದಾರೆ.

ಘಟನೆಯಿಂದ ಮೃತ ಕುಟುಂಬದವರ ರೋಧನ ಮುಗಿಲು ಮುಟ್ಟಿದೆ. ಗಣೆಶೋತ್ಸವ ಸಂಭ್ರಮದಲ್ಲಿದ್ದ ಗ್ರಾಮದಲ್ಲಿ ಸೂತಕದ ಛಾಯೆ ಮನೆಮಾಡಿದೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ