October 5, 2024

ಚಾರ್ಮಾಡಿ ಘಾಟ್ ನಲ್ಲಿ ಬಂಡೆ ಕಲ್ಲಿಗೆ ಲಾರಿ ಡಿಕ್ಕಿಯಾಗಿದ್ದು,  ಲಾರಿ ಚಾಲಕನಿಗೆ ಪೆಟ್ಟಾಗಿದ್ದು  ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆ ಮತ್ತು ಚಿಕ್ಕಮಗಳೂರು ಜಿಲ್ಲೆಗೆ ಸಂಪರ್ಕಿಸುವ ಚಾರ್ಮಾಡಿ ಘಾಟ್ ನ 6ನೇ ತಿರುವಿನಲ್ಲಿ ನಿನ್ನೆ ರಾತ್ರಿ ಈ ಘಟನೆ ನಡೆದಿದೆ. ಗೊಬ್ಬರ ತುಂಬಿಸಿಕೊಂಡು ಚಿಕ್ಕಮಗಳೂರು ಕಡೆಯಿಂದ ಮಂಗಳೂರು ಕಡೆಗೆ ಸಾಗಿಸುತ್ತಿದ್ದಾಗ ಈ ಘಟನೆ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿ ಲಾರಿ  ರಸ್ತೆ ಪಕ್ಕದ ಬಂಡೆ ಕಲ್ಲಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಲಾರಿಯ ಮುಂಬಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.  ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ