October 5, 2024

ಮೂಡಿಗೆರೆ ತಾಲ್ಲೂಕು ವಿಶ್ವ ಹಿಂದೂ ಪರಿಷತ್, ಬಜರಂಗದಳ ಹಾಗೂ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ಹುಬ್ಬಳ್ಳಿಯಲ್ಲಿ  ಮತಾಂಧನಿಂದ ಹತರಾದ ನೇಹಾ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಬಿ.ಜೆ.ಪಿ. ಜಿಲ್ಲಾ ಯುವಮೋರ್ಚಾ ಉಪಾಧ್ಯಕ್ಷ ಮಾತನಾಡಿ ; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಯಾರಿಗೂ ಕಾನೂನು ಭಯ ಇಲ್ಲದಂತಾಗಿದೆ. ಮತಾಂಧ ಶಕ್ತಿಗಳ ಅಟ್ಟಹಾಸ ಮೇರೆ ಮೀರಿದ್ದು, ಹಿಂದೂ ವಿದ್ಯಾರ್ಥಿನಿಯರನ್ನು ಟಾರ್ಗೆಟ್ ಮಾಡಿ ಲವ್ ಜಿಹಾದ್ ನಡೆಸಲಾಗುತ್ತಿದೆ. ಹುಬ್ಬಳ್ಳಿಯಲ್ಲಿ ಅಮಾನುಷವಾಗಿ ವಿದ್ಯಾರ್ಥಿನಿಯನ್ನು ಕೊಲೆ ಮಾಡಿರುವುದು ಅತ್ಯಂತ ಖಂಡನೀಯ. ಈ ಪ್ರಕರಣದಲ್ಲಿ ಆರೋಪಿಯಾಗಿರುವ ಫಯಾಜ್ ನನ್ನು ತಕ್ಷಣ ಗಲ್ಲಿಗೇರಿಸಬೇಕು. ಮುಂದೆ ಇಂತಹ ಘಟನೆಗಳು ನಡೆಯದಂತೆ ರಾಜ್ಯ ಸರ್ಕಾರ ಕಠಿಣ ನಿರ್ಧಾರಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ನೆಹಾ ಹತ್ಯೆ ನಡೆಸಿದ ಆರೋಪಿನ್ನು. ಗಲ್ಲಿಗೇರಿಸುವಂತೆ ಆಗ್ರಹಿಸಿ ಮೂಡಿಗೆರೆ ತಾಲ್ಲೂಕು ದಂಡಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭ  ವಿಶ್ವ ಹಿಂದು ಪರಿಷತ್ ಕಾರ್ಯದರ್ಶಿ ವಿನಯ್. ಬಜರಂಗದಳ ತಾಲೂಕು  ಸಹ ಸಂಯೋಜಕ ಸಂತೋಷ್ ಮತ್ತು ಪ್ರಣಿತ್.  ಎಬಿವಿಪಿ ಸಂಚಾಲಕ ನಿಶಾಂತ್ ಜೈನುಬೈಲ್. ಬಿಜೆಪಿ ತಾಲುಕು ಪ್ರಧಾನ ಕಾರ್ಯದರ್ಶಿ ಪ್ರಶಾಂತ್.  ತಾಲುಕು ಯುವ ಮೋರ್ಚ ಅಧ್ಯಕ್ಷರು  ತಾರೆಶ್ .  ತಾಲ್ಲೂಕು ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಶಿ ಹಾಗೂ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ನೇಹಾ ಹಂತಕನನ್ನು ಗೆಲ್ಲಿಗೇರಿಸಲು ಆಗ್ರಹ ; ಚಿಕ್ಕಮಗಳೂರಿನಲ್ಲಿ ಬಿ.ಜೆ.ಪಿ. ಪ್ರತಿಭಟನೆ

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ