October 5, 2024

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ (SSLC Results 2024) ಇಂದು ಗುರುವಾರ ಬೆಳಗ್ಗೆ 10.30ಕ್ಕೆ ಪ್ರಕಟವಾಗಲಿದೆ.

ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಎನ್. ಮಂಜುಶ್ರೀ ಈ ಬಗ್ಗೆ ಈಗಾಗಲೇ ಮಾಹಿತಿ ನೀಡಿದ್ದಾರೆ. ಈ ಬಾರಿ 441910 ವಿದ್ಯಾರ್ಥಿಗಳು, 428058 ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿದ್ದರು.

ಪರೀಕ್ಷೆಯ ಫಲಿತಾಂಶವನ್ನು  https://karresults.nic.in/ ಜಾಲತಾಣದಲ್ಲಿ ಇಂದು ಬೆಳಗ್ಗೆ 10.30ರ ನಂತರ ವೀಕ್ಷಿಸಬಹುದಾಗಿದೆ.

ಎಸ್ಎಸ್ಎಲ್​​ಸಿ ಫಲಿತಾಂಶ, ಆನ್ಲೈನ್ನಲ್ಲಿ ನೋಡುವುದು ಹೇಗೆ?: ಅಧಿಕೃತ ವೆಬ್​ಸೈಟ್ karresults.nic.in ಗೆ ಭೇಟಿ ನೀಡಿ

ಮುಖಪುಟದಲ್ಲಿ SSLC Results 2024 ಲಿಂಕ್ ಅನ್ನು ಕ್ಲಿಕ್ ಮಾಡಿ

ಹೊಸ ಲಾಗಿನ್ ಪುಟವು ತೆರೆಯುತ್ತದೆ

ನಿಮ್ಮ ಅಪ್ಲಿಕೇಶನ್ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ

ಆಗ ಫಲಿತಾಂಶ ಕಾಣಿಸಿಕೊಳ್ಳುತ್ತದೆ, ಅಲ್ಲಿ ಡೌನ್​ಲೋಡ್ ಮಾಡಿ

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ