October 5, 2024

ಗೋಣಿಬೀಡು ಹೊಯ್ಸಳ ಜೇಸಿಐ ವತಿಯಿಂದ ಜೇಸಿ ಸಪ್ತಾಹವನ್ನು ಆಚರಿಸಲಾಗುತ್ತಿದ್ದು, ಸಪ್ತಾಹದ ಮೊದಲ ದಿನ ಗ್ರಾಟಿಟ್ಯೂಡ್ ಡೇ ಎಂದು ಆಚರಿಸಿ ಘಟಕದ ಹಿರಿಯ ಜೇಸಿಗಳಿಗೆ ಗೌರವಿಸಲಾಗಿದೆ. ಘಟಕದ ಮಾಜಿ ಅಧ್ಯಕ್ಷ ಜೇಸಿ ಚಂದ್ರಶೇಖರ್ ಅವರನ್ನು ಸನ್ಮಾನಿಸಿ ಗೌರವಿಸಲಾಗಿದೆ.

ಸಪ್ತಾಹದ ಎರಡನೇ ದಿನ ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಗೋಣಿಬೀಡು ಹೊಯ್ಸಳ ಪ್ರೌಢಶಾಲೆ ಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ತಂಬಾಕು ಸೇವನೆಯ ದುಷ್ಪರಿಣಾಮಗಳು, ಜೀವನ ಕೌಶಲ್ಯ ಮತ್ತು ಪರೀಕ್ಷೆ ಭಯ ನಿವಾರಣೆ ಬಗ್ಗೆ ತರಬೇತಿ ನೀಡಲಾಗಿದೆ.

ತಂಬಾಕು ಸೇವನೆ ದುಷ್ಪರಿಣಾಮಗಳ ಬಗ್ಗೆ  ಸುರೇಶ್ ಶೆಟ್ಟಿ ಹಾಗೂ ಜೀವನ ಕೌಶಲ್ಯ ಮತ್ತು ಪರೀಕ್ಷೆ ಭಯ ನಿವಾರಣೆಗೆ ಬಗ್ಗೆ ಜೇಸಿ ವಿಜಯ್ ಕುಮಾರ್ ವಿದ್ಯಾರ್ಥಿಗಳಿಗೆ ಸಲಹೆ ಮತ್ತು ಮಾರ್ಗದರ್ಶನ ನೀಡಿದರು.

ಈ ಸಂದರ್ಭದಲ್ಲಿ ಅಧ್ಯಕ್ಷ ಆದರ್ಶ, ಕಾರ್ಯದರ್ಶಿ ಜಗತ್, ನಿಕಟ ಪೂರ್ವ ಅಧ್ಯಕ್ಷ ಚಂದ್ರಶೇಖರ, ಪೂರ್ವ ಅಧ್ಯಕ್ಷರು, ಸದಸ್ಯರ, ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು

 

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ