October 5, 2024

ಮೂಡಿಗೆರೆ ಸಮೀಪದ ಲೋಕವಳ್ಳಿ ಗ್ರಾಮದ ಕಾಫಿ ಎಸ್ಟೇಟ್ ಒಂದರಲ್ಲಿ ಅಪರಿಚಿತ ಪುರುಷನ ಶವ ಪತ್ತೆಯಾಗಿದೆ.

ಲೋಕವಳ್ಳಿ ಗ್ರಾಮದ ಆರ್ಥರ್ ಸಿಕ್ವೇರಾ ಎಂಬುವವರ ಕಾಫಿ ಎಸ್ಟೇಟ್ ಕೆರೆಯಲ್ಲಿ ಭಾನುವಾರ ಸಂಜೆ ಅಂದಾಜು 50 ರಿಂದ 55 ವರ್ಷ ವಯಸ್ಸಿನ ಪುರುಷನ ಶವ ಪತ್ತೆಯಾಗಿದೆ.

ಈ ಬಗ್ಗೆ ಮೂಡಿಗೆರೆ ಠಾಣೆಯಲ್ಲಿ ಪ್ರಕರಣ‌ ದಾಖಲಾಗಿದ್ದು ಶವವನ್ನು ಮೇಲೆತ್ತಲಾಗಿದೆ. ಮರಣೋತ್ತರ ಪರೀಕ್ಷೆ ನಡೆಸಿ ತನಿಖೆ ಕೈಗೊಂಡಿರುತ್ತಾರೆ.

ಮೃತ ವ್ಯಕ್ತಿ ಖಾಕಿ ಬಣ್ಣದ ಅಂಗಿ ಧರಿಸಿದ್ದಾರೆ. ಬೋಳು ತಲೆಯವರಾಗಿದ್ದಾರೆ.

ವ್ಯಕ್ತಿಯ ಕುಟುಂಬದವರು, ಬಂಧುಗಳು ಇದ್ದರೆ ಮಾಹಿತಿಗೆ ಮೂಡಿಗೆರೆ ಠಾಣೆಯನ್ನು ಸಂಪರ್ಕಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ