October 5, 2024

ಚಿಕ್ಕಮಗಳೂರು ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೊಬೈಲ್ ಕಳ್ಳತನ ಪ್ರಕರಣಗಳನ್ನು ಪತ್ತೆಹಚ್ಚಿ ಅವರುಗಳನ್ನು ಮೂಲ ಗ್ರಾಹಕರಿಗೆ ಹಿಂತಿರುಗಿಸಲಾಗಿದೆ.

CEIR (Central Equipment Identity Register) ಪೋರ್ಟಲ್ ಬಳಸಿ ಪತ್ತೆ ಮಾಡಲಾದ ಸುಮಾರು ರೂ. 4.5 ಲಕ್ಷ ಮೌಲ್ಯದ 24 ಮೊಬೈಲ್ ಫೋನ್ ಗಳನ್ನು ಸಂಬಂಧಪಟ್ಟ ವಾರಸುದಾರರಿಗೆ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಹಿಂದಿರುಗಿಸಲಾಗಿರುತ್ತದೆ.

ಈ ನಡುವೆ ಪೊಲೀಸ್ ಇಲಾಖೆ ಸಾರ್ವಜನಿಕರಿಗೆ ಮೊಬೈಲ್ ಸುರಕ್ಷತೆ ಬಗ್ಗೆ ಮಾಹಿತಿ ನೀಡಿದ್ದು, ಒಂದು ವೇಳೆ ಯಾರಾದರೂ ಮೊಬೈಲ್ ಫೋನ್ ಕಳೆದು ಕೊಂಡಲ್ಲಿ, ಮೊಬೈಲ್ ಫೋನ್ ಗೆ ಸಂಬಂಧಪಟ್ಟ ದಾಖಲಾತಿಗಳು, ಗುರುತಿನ ಪುರಾವೆ, ಪೊಲೀಸ್ ಕಂಪ್ಲೆಂಟ್ ಪ್ರತಿ ಪಡೆದು, CEIR ವೆಬ್ ಪೋರ್ಟಲ್: https://www.ceir.gov.in ರಲ್ಲಿ ವರದಿ ದಾಖಲಿಸಲು ಕೋರಿದೆ. ಇದರಿಂದ ಕಳೆದುಹೋದ ಮೊಬೈಲ್ ಪತ್ತೆಹಚ್ಚಲು ಹೆಚ್ಚು ಸಹಾಯಕವಾಗಿದೆ ಎಂದು ತಿಳಿಸಿದ್ದಾರೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ