October 5, 2024

ವಿಶ್ವವಿಖ್ಯಾತ 417ನೇ ಮೈಸೂರು ದಸರಾ   ಮಹೋತ್ಸವ ಅದ್ಧೂರಿಯಾಗಿ ಉದ್ಘಾಟನೆಗೊಂಡಿದೆ. ನಾಡಿನ ದೇವತೆ ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ದಸರಾ ಉತ್ಸವಕ್ಕೆ ಚಾಲನೆ ನೀಡಲಾಗಿದೆ.

ಗುರುವಾರ ಬೆಳಗ್ಗೆ 9:15 ರಿಂದ 9:40 ರೊಳಗಿನ ಶುಭ ವೃಶ್ಚಿಕ ಲಗ್ನದಲ್ಲಿ ಹಿರಿಯ ಸಾಹಿತಿ ಡಾ. ಹಂಪ ನಾಗರಾಜಯ್ಯ ಅವರಿಂದ ದಸರಾ ಮಹೋತ್ಸವ ಉದ್ಘಾಟನೆಗೊಂಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಡಾ ಹೆಚ್ ಸಿ ಮಹದೇವಪ್ಪ, ಚಾಮುಂಡೇಶ್ವರಿ ದೇಗುಲದ ಪ್ರಧಾನ ಅರ್ಚಕ ಡಾ.ಶಶಿಶೇಖರ್ ದೀಕ್ಷಿತ್ ಸೇರಿದಂತೆ ಹಲವು ಸಚಿವರು, ಶಾಸಕರು ದಸರಾ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗಿದ್ದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ