October 5, 2024

ನೇರ ಸಾಲ ಯೋಜನೆಯಲ್ಲಿ ಹಣ ಬಿಡುಗಡೆ ಮಾಡಲು ಲಂಚ ಪಡೆಯುತ್ತಿದ್ದ ವೇಳೆ ಚಿಕ್ಕಮಗಳೂರು ಸಮಾಜ ಕಲ್ಯಾಣ ಇಲಾಖೆ ಗುಮಾಸ್ತನೋರ್ವ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ.

ನೇರ ಸಾಲ ಯೋಜನೆಯಲ್ಲಿ ಒಂದು ಲಕ್ಷ ರೂ. ಬಿಡುಗಡೆ ಮಾಡಲು ಹಣದ ಬೇಡಿಕೆ ಇಟ್ಟಿರುವುದಾಗಿ ಮೂಡಿಗೆರೆ ತಾಲೂಕಿನ  ಕೂವೆ ಗ್ರಾಮದ ಆಟೋ ಚಾಲಕ ಶ್ರೀಧರ್ ಲೋಕಾಯುಕ್ತರಿಗೆ ದೂರನ್ನು ಸಲ್ಲಿಸಿದ್ದರು.

ದೂರು ಆದರಿಸಿ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಸಮಾಜ ಕಲ್ಯಾಣ ಇಲಾಖೆ ದ್ವಿತೀಯ ದರ್ಜೆ ಗುಮಾಸ್ತ ಕಾಂತರಾಜ್ ಆಟೋ ಚಾಲಕ ಶ್ರೀಧರ್ ಅವರಿಂದ  10 ಸಾವಿರ ರೂ.ಗಳನ್ನು ಪಡೆಯುವಾಗ ಬಂಧಿಸಿದ್ದಾರೆ.

ಚಿಕ್ಕಮಗಳೂರು ಲೋಕಾಯುಕ್ತ ಅಧಿಕಾರಿ ಅನಿಲ್ ರಾತೋಡ್ ನೇತೃತ್ವದಲ್ಲಿ ಈ ದಾಳಿ ನಡೆದಿದೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ