October 5, 2024

ಕತಾರ್ ನಲ್ಲಿ ನಡೆಯುತ್ತಿರುವ ಫಿಫಾ ವಿಶ್ವಕಪ್ ಪುಟ್ಬಾಲ್ ಪಂದ್ಯಾವಳಿಯ ಸಮಿಫೈನಲ್ ಪಂದ್ಯದಲ್ಲಿ ಅರ್ಜೆಂಟೈನಾ ತಂಡ ಕ್ರೊವೇಷಿಯಾವನ್ನು 3-0 ಅಂತರದಿಂದ ಮಣಿಸಿ ಫೈನಲ್ ಗೆ ಲಗ್ಗೆಯಿಟ್ಟಿದೆ.

ನಿನ್ನೆ ತಡರಾತ್ರಿ ನಡೆದ ಪಂದ್ಯದಲ್ಲಿ ಕ್ರೊವೇಷಿಯಾದ ವಿರುದ್ಧ ಪಂದ್ಯದುದ್ದಕ್ಕೂ ಮೇಲುಗೈ ಸಾಧಿಸಿದ ಮೆಸ್ಸಿ ನಾಯಕತ್ವದ ಅರ್ಜೆಂಟೈನಾ ಆರನೇ ಬಾರಿಗೆ ಫಿಫಾ ವಿಶ್ವಕಪ್ ಫೈನಲ್ ತಲುಪಿತು.

ಎರಡು ಬಾರಿಯ ಚಾಂಪಿಯನ್ ಅರ್ಜೆಂಟೈನಾ ಫೈನಲ್ ನಲ್ಲಿ ಫ್ರಾನ್ಸ್ ಅಥವಾ ಮೊರಾಕ್ಕೊ ತಂಡವನ್ನು ಎದುರಿಸಲಿದೆ.

ಇನ್ನೊಂದು ಸೆಮಿಫೈನಲ್ ಪಂದ್ಯದಲ್ಲಿ ಇಂದು ಫ್ರಾನ್ಸ್ ಮತ್ತು ಮೆರಾಕ್ಕೊ ಸೆಣಸಲಿವೆ.

ಕಳೆದ ಬಾರಿಯ ರನ್ನರ್ ಅಪ್ ಕ್ರೊವೇಷಿಯಾ ತಂಡ ಯಾವುದೇ ಗೋಲು ಗಳಿಸದೇ ಅರ್ಜೆಂಟೈನಾಕ್ಕೆ ಮಣಿದು ಟೂರ್ನಿಯಿಂದ ಹೊರನಡೆಯಿತು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ