October 5, 2024

ಕೇಂದ್ರ ಜವಾಹರ್ ನವೋದಯ ವಿದ್ಯಾಲಯಗಳ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ.

ಪ್ರಸ್ತುತ 2022-23ನೇ ಸಾಲಿನಲ್ಲಿ 5ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳು ಪ್ರವೇಶ ಪರೀಕ್ಷೆ ಬರೆಯಲು ಅರ್ಹತೆ ಪಡೆದಿರುತ್ತಾರೆ.

ಪ್ರವೇಶ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು 1-5-2011 ರಿಂದ 30-4-2013 ರ ದಿನಾಂಕದ ನಡುವೆ ಜನಿಸಿರಬೇಕು.

31-1-2023 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ.
29-04-2023 ರಂದು ಪ್ರವೇಶ ಪರೀಕ್ಷೆ ನಡೆಯಲಿದೆ.

ಪ್ರವೇಶ ಪರೀಕ್ಷೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳು ಆಯಾ ಜಿಲ್ಲೆಗಳಲ್ಲಿ ಇರುವ ನವೋದಯ ಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶ ಪಡೆಯಲು ಅರ್ಹತೆ ಪಡೆಯುತ್ತಾರೆ.

6 ರಿಂದ ದ್ವಿತೀಯ ಪಿ.ಯು.ಸಿ. ವರೆಗೆ ಕೇಂದ್ರೀಯ ಶಿಕ್ಷಣ ಕ್ರಮದಲ್ಲಿ ಉಚಿತವಾಗಿ ವಸತಿ ಸಹಿತ ಶಿಕ್ಷಣ ನೀಡಲಾಗುವುದು.

ಅರ್ಜಿ ಸಲ್ಲಿಕೆ, ಪ್ರವೇಶ ಪ್ರಕ್ರಿಯೆ ಎಲ್ಲವೂ ಆನ್‍ಲೈನ್ ಮೂಲಕ ನಡೆಯಲಿದೆ.

ವಿವರಗಳಿಗೆ ಮತ್ತು ಅರ್ಜಿ ಸಲ್ಲಿಸಲು : https://navodaya.gov.in ವೆಬ್ ಸೈಟ್ ಮೂಲಕ ಹೆಚ್ಚಿನ ಮಾಹಿತಿ ಪಡೆಯಬಹುದಾಗಿದೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ