October 5, 2024

ಚಿಕ್ಕಮಗಳೂರು ಜಿಲ್ಲೆಯ ಬೇರೆ ಬೇರೆ ವಿಧಾನಸಭಾ ಕ್ಷೇತ್ರದ ವಿವಿಧ ಅಧಿಕಾರಿ ಹಾಗೂ ನೌಕರರುಗಳಿಗೆ ಅಂಚೆ ಮತದಾನದ ಮೂಲಕ ಮತಚಲಾಯಿಸಲು ಅವಕಾಶ ಕಲ್ಪಿಸಲಾಗಿದೆ.

ಈ ಸಂಬಂಧ ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಚುನಾವಣಾ ಅಧಿಕಾರಿ ಹೆಚ್.ಡಿ. ರಾಜೇಶ್ ಅವರು ಮಾಹಿತಿ ನೀಡಿದ್ದು, ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಈಗಾಗಲೇ ನಮೂನೆ 12ರಲ್ಲಿ ಅಂಚೆ ಮತಪತ್ರ ಕೋರಿ ಅರ್ಜಿ ಸಲ್ಲಿಸಿರುವ ಅಧಿಕಾರಿ ಮತ್ತು ನೌಕರರು ತಾಲ್ಲೂಕು ಕಛೇರಿ ಮೂಡಿಗೆರೆ ಇಲ್ಲಿ ತೆರೆಯಲಾಗಿರುವ ಈ Facilitation Centre ನಲ್ಲಿ ದಿನಾಂಕ 05-05-2023ರ ಶುಕ್ರವಾರ ಬೆಳಿಗ್ಗೆ 9 ರಿಂದ 5-30ರವರೆಗೆ ಅಂಚೆ ಮತಪತ್ರದ ಮೂಲಕ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ. ಆದ್ದರಿಂದ ಸದರಿ ಈ Facilitation Centre ನಲ್ಲಿ ಮತದಾನ ಮಾಡಬಹುದಾಗಿದೆ ಎಂದು ತಿಳಿಸಿದ್ದಾರೆ.

 

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ