October 5, 2024

ಬಿಹಾರ ರಾಜ್ಯದ ಬಾಗಲ್ಪುರ ಜಿಲ್ಲೆಯಲ್ಲಿ ಗಂಗಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗುತ್ತಿದ್ದ ಅಂದಾಜು 1,700 ಕೋಟಿ ವೆಚ್ಚದ ನಾಲ್ಕು ಪಥಗಳ ಬೃಹತ್ ಸೇತುವೆ ಭಾನುವಾರ ಸಂಜೆ 6 ಗಂಟೆ ಸುಮಾರಿಗೆ ಕುಸಿದುಬಿದ್ದಿದೆ.

ನಿರ್ಮಾಣ ಹಂತದ ಸೇತುವೆ ವರ್ಷ ತುಂಬುವುದರಲ್ಲಿ ಕುಸಿದು ಬಿದ್ದಿರುವುದು ಇದು ಎರಡನೇ ಬಾರಿ.ಕಳೆದ ಡಿಸೆಂಬರ್ ನಲ್ಲಿ ಎರಡು ತಂಡಾಗಿ ಬಿದ್ದಿತ್ತು.
ಸೇತುವೆ ಗಂಗಾನದಿಯಲ್ಲಿ ಕುಸಿದು ಬೀಳುವ ದೃಶ್ಯವನ್ನು ಸ್ಥಳೀಯರು ಮೊಬೈಲಿನಲ್ಲಿ ಸೆರೆ ಹಿಡಿದಿದ್ದಾರೆ.ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ.ಯಾವುದೇ ಸಾವು-ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ.

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಆದೇಶಿಸಿದ್ದಾರೆ ಎಂದು ವರದಿಯಾಗಿದೆ.

ಸುಲ್ತಾನ್ ಗಂಜ್ ಮತ್ತು ಖಗಾಡಿಯ ಜಿಲ್ಲೆಗಳನ್ನು ಸಂಪರ್ಕಿಸುವ ಈ ಸೇತುವೆಯನ್ನು ನಿರ್ಮಾಣ ಹಂತದಲ್ಲಿರುವಾಗಲೇ ಮುಖ್ಯಮಂತ್ರಿ ನಿತೀಶ್ ಕುಮಾರ್ 2014ರಲ್ಲಿ ಉದ್ಘಾಟಿಸಿದ್ದರು.

ನಿರಂತರ ಸುದ್ದಿ ಹಾಗೂ ಉಪಯುಕ್ತ ಮಾಹಿತಿಗಳಿಗಾಗಿ ದರ್ಪಣ ನ್ಯೂಸ್ ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಒತ್ತಿ

https://chat.whatsapp.com/IkFCXal7O5ODMBHsmKv9ak

ದಕ್ಷ ಪೊಲೀಸ್ ಅಧಿಕಾರಿ ಮಂಜುನಾಥಗೌಡ ನಿಧನ

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ