October 5, 2024

ಸಹಕಾರ ಬ್ಯಾಂಕುಗಳಲ್ಲಿ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ನೀಡುವ ಕೃಷಿ ಸಾಲದ ಮೊತ್ತವನ್ನು ಹೆಚ್ಚಿಸಲಾಗುವುದು ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ.

ಅವರು ಮಂಗಳವಾರ ವಿಧಾನಸೌದದಲ್ಲಿ ಈ ಬಗ್ಗೆ ಸುದ್ದಿಗಾರರಿಗೆ ಮಾಹಿತಿ ನೀಡಿದ್ದು ಹಾಲಿ ಸಹಕಾರ ಸಂಘಗಳಲ್ಲಿ ಬಡ್ಡಿರಹಿತವಾಗಿ ರೈತರಿಗೆ 3 ಲಕ್ಷದವರೆಗೆ ಸಾಲ ನೀಡಲಾಗುತ್ತಿದೆ. ಆ ಮೊತ್ತವನ್ನು ರೂ. 5 ಲಕ್ಷಕ್ಕೆ ಹೆಚ್ಚಿಸುವುದಾಗಿ ತಿಳಿಸಿದ್ದಾರೆ. ಕಾಂಗ್ರೇಸ್ ಪಕ್ಷ ಈ ಬಗ್ಗೆ ತನ್ನ ಪ್ರಣಾಳಿಕೆಯಲ್ಲಿ ಭರವಸೆ ನೀಡಿತ್ತು. ನೀಡಿದ ಭರವಸೆಯಂತೆ ಈಗ ಅದನ್ನು ಕಾರ್ಯರೂಪಕ್ಕೆ ತರಲಾಗುವುದು ಎಂದಿದ್ದಾರೆ.

ಅದೇ ರೀತಿ ರೈತರಿಗೆ ಶೇಕಡಾ 3ರ ಬಡ್ಡಿದರದಲ್ಲಿ 10 ಲಕ್ಷದ ವರೆಗೆ ಸಾಲ ನೀಡಲಾಗುತ್ತಿತ್ತು, ಆ ಮೊತ್ತವನ್ನು ಈಗ 20 ಲಕ್ಷಕ್ಕೆ ಹೆಚ್ಚಿಸಲಾಗುವುದು ಎಂದಿದ್ದಾರೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ