October 5, 2024

ಜಿಲ್ಲಾ ಸುದ್ದಿ

ರಂಜಾನ್ ಹಬ್ಬದ ಅಂಗವಾಗಿ ಮೂಡಿಗೆರೆ ಬ್ಯಾರಿ ಒಕ್ಕೂಟದಿಂದ ತಾಲ್ಲೂಕಿನ ವಿವಿಧ ಮಸೀದಿಗಳಿಗೆ ಕರ್ಜೂರ ವಿತರಣೆ ಮಾಡಲಾಯಿತು. ಒಕ್ಕೂಟದ ಅಧ್ಯಕ್ಷರಾದ...
ಮೂಡಿಗೆರೆ ವಕೀಲರ ಸಂಘದ 2023-24 ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಸಂಘದ ನೂತನ ಅಧ್ಯಕ್ಷರಾಗಿ ಸಿದ್ದಯ್ಯ,...
ಮರದಿಂದ ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಮೂಡಿಗೆರೆ ತಾಲ್ಲೂಕಿನ ಬಣಕಲ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಣಕಲ್ ಠಾಣಾ ವ್ಯಾಪ್ತಿಯ...
ಮೂಡಿಗೆರೆ ಬಿ.ಜೆ.ಪಿ.ಯೊಳಗಿನ ಬಣ ರಾಜಕೀಯ ದಿನದಿಂದ ದಿನಕ್ಕೆ ತಾರಕ್ಕಕ್ಕೇರುತ್ತಿದೆ. ಕ್ಷೇತ್ರದ ಹಾಲಿ ಶಾಸಕರಾದ ಎಂ.ಪಿ.ಕುಮಾರಸ್ವಾಮಿಯವರಿಗೆ ಟಿಕೆಟ್ ನೀಡಬಾರದು ಹೊಸ...
ಜೇಸಿಐ ಸಂಸ್ಥೆ ಯುವ ಜನಾಂಗಕ್ಕೆ ಉತ್ತಮ ಮಾರ್ಗದರ್ಶನ ನೀಡುವ ಮೂಲಕ ಎಲ್ಲರಲ್ಲೂ ವ್ಯಕ್ತಿತ್ವ ವಿಕಸನಗೊಳ್ಳಲು ಸಹಕಾರಿಯಾಗುತ್ತದೆ ಎಂದು ಜೇಸಿಐ...
ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿನ ಘಟನೆ ಚಿಕ್ಕಮಗಳೂರಿನ...
ಮೂಡಿಗೆರೆ ಪಟ್ಟಣ ಸಮೀಪದ ಕುದ್ರೆಗುಂಡಿಯ ಸಿದ್ದಾರ್ಥ ವನ ಬಳಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಚಿರತೆ ಬೆಕ್ಕು ಸಾವನ್ನಪ್ಪಿದೆ....
ಮೂಡಿಗೆರೆ ತಾಲೂಕಿನ ಬಣಕಲ್ ಹೋಬಳಿ ಕೊಡೆಬೈಲ್ ಗ್ರಾಮದಲ್ಲಿ ಹಸುವೊಂದು ಹುಲಿದಾಳಿಗೆ ಬಲಿಯಾಗಿದೆ. ಕೊಡೆಬೈಲ್ ಗ್ರಾಮದ ಲಕ್ಷ್ಮಣಗೌಡ ಎಂಬುವವರ ಹಸುವಿನ...
ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ಚಿಕ್ಕಮಗಳೂರು ಜಿಲ್ಲಾ ಮತ್ತು ತಾಲ್ಲೂಕು ಸಮಿತಿ ವತಿಯಿಂದ ಚಿಕ್ಕಮಗಳೂರು ನಗರದ ಜಗದ್ಗುರು...
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ